- Advertisement -
- Advertisement -



ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗುಂಡಿಗೆ ಬಿದ್ದ ಘಟನೆ ನೆಹರುನಗರದಲ್ಲಿ ನಡೆದಿದೆ
ನೆಹರುನಗರ ದಿಂದ ಬನ್ನೂರಿಗೆ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಕಾರಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
- Advertisement -