Friday, August 7, 2026
spot_imgspot_img
spot_imgspot_img

ಪುತ್ತೂರು: ಖಾಸಗಿ ಬಸ್ಸಿನಲ್ಲಿ ಮಾದಕ ವಸ್ತು ಸಾಗಾಟ; ಇಬ್ಬರ ಬಂಧನ

- Advertisement -
- Advertisement -

ಪುತ್ತೂರು: ಬೆಂಗಳೂರು ಮಂಗಳೂರು ಖಾಸಗಿ ಬಸ್ ನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಪುತ್ತೂರಿನ ಮುರದಲ್ಲಿ ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಬೆಂಗಳೂರಿನಿಂದ ಪುತ್ತೂರಿಗೆ ಬಂದು ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿಯಂತೆ ಪೊಲೀಸರು ಮುರದಲ್ಲಿ ಬಸ್ ತಡೆದು ಪರಿಶೀಲಿಸಿದಾಗ ಇಬ್ಬರು ಆರೋಪಿಗಳಲ್ಲಿ ಮಾದಕ ವಸ್ತು ಇರುವುದು ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!