Friday, July 24, 2026
spot_imgspot_img
spot_imgspot_img

ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಎಸ್‌.ಆರ್‌ ಸತೀಶ್ಚಂದ್ರ ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಆಯ್ಕೆ

- Advertisement -
- Advertisement -

ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋಗೆ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ರಚನೆಗೆ ಚುನಾವಣೆ ನಡೆಯಿತು.

ಚುನಾವಣೆಯಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಎಸ್‌.ಆರ್‌ ಸತೀಶ್ಚಂದ್ರ ಹಾಗೂ ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಆಯ್ಕೆಯಾದರು.

- Advertisement -

Related news

error: Content is protected !!