Monday, July 20, 2026
spot_imgspot_img
spot_imgspot_img

ಪುತ್ತೂರು: ಪುತ್ರಿಯ ಮೇಲೆ ತಂದೆಯಿಂದ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ!

- Advertisement -
- Advertisement -

!

ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಡಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಮೇರೆಗೆ ಬಶೀರ್ (40) ಎಂಬಾತನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು. ನೊಂದ ಬಾಲಕಿ ಮಂಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

- Advertisement -

Related news

error: Content is protected !!