- Advertisement -
- Advertisement -




ಪುತ್ತೂರು: ಸೀನಿಯರ್ ಜೇಂಬರ್ ಇಂಟರ್‌ನ್ಯಾಷನಲ್ ಪುತ್ತೂರು ಲೀಜನ್ (ಎಸ್‌ಸಿಐ ಪುತ್ತೂರು) ನೇತೃತ್ವದಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯ ಸೋಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಮಂಗಳೂರು ಡಾ| ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.) ಸೆಂಚುರಿ ಗ್ರೂಪ್ ಬೆಂಗಳೂರು ಇವರ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು ಫೆ. 25ನೇ ಮಂಗಳವಾರ ಬೆಳಿಗ್ಗೆ 9:00ರಿಂದ ಮಧ್ಯಾಹ್ನ 1:00ವರೆಗೆ ಶ್ರೀ ಸಚ್ಚಿದಾನಂದ ಸೇವಾ ಸದನ ವಿನಾಯಕನಗರ, ದರ್ಬೆ ಪುತ್ತೂರು ಇಲ್ಲಿ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಶಿಬಿರದ ಪ್ರಯೋಜನ ಪಡೆಯಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -