- Advertisement -
- Advertisement -


ಪುತ್ತೂರು: ಹೃದಯಾಘಾತದಿಂದ ಫ್ಲಿಪ್‌ಕಾರ್ಟ್ ಡೆಲಿವರಿ ಸಿಬ್ಬಂದಿಯೋರ್ವ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಪುತ್ತೂರು ಸೇಡಿಯಾಪು ಕಜೆ ನಿವಾಸಿ ದುರ್ಗಾ ಪ್ರಸಾದ್ (30) ಎಂದು ಗುರುತಿಸಲಾಗಿದೆ.
ಮೃತರು ತಂದೆ ತಾಯಿ ಮತ್ತು ಸಹೋದರಿಯರನ್ನು ಅಗಲಿದ್ದಾರೆ.
- Advertisement -