Monday, June 22, 2026
spot_imgspot_img
spot_imgspot_img

ಪುತ್ತೂರು: ಅಕ್ರಮ-ಸಕ್ರಮ ಸಮಿತಿ ರಚನೆ; ಅಧ್ಯಕ್ಷರಾಗಿ ಶಾಸಕ ಅಶೋಕ್‌ ಕುಮಾರ್‌ ರೈ ನೇಮಕ

- Advertisement -
- Advertisement -

ಪುತ್ತೂರು: ವಿಧಾನಸಭಾ ಕ್ಷೇತ್ರದ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ರಚಿಸಲಾಗಿದ್ದು, ಕೂಡಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಶೋಕ್‌ ಕುಮಾರ್‌ ರೈ, ಸದಸ್ಯರಾಗಿ ಎಂ. ಮಹಮ್ಮದ್‌ ಬಡಗನ್ನೂರು, ರೂಪ ರೇಖಾ ಆಳ್ವ, ರಾಮಣ್ಣ ಪಿಲಿಂಜ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ತಹಶೀಲ್ದಾರ್‌ ಅವರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.

- Advertisement -

Related news

error: Content is protected !!