Tuesday, June 9, 2026
spot_imgspot_img
spot_imgspot_img

ಪುತ್ತೂರು: ವಿದ್ಯಾರ್ಥಿನಿಗೆ ಕಿರುಕುಳ, ಜಾತಿ ನಿಂದನೆ; ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು..!

- Advertisement -
- Advertisement -

ಪುತ್ತೂರು: ವಿದ್ಯಾರ್ಥಿನಿಯೋರ್ವಳಿಗೆ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಕಿರುಕುಳ ನೀಡಿದ ಆರೋಪಿಯನ್ನು ಶಾಂತಿಗೋಡು ಗ್ರಾಮದ ರೋಶನ್ ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿನಿ ನೀಡಿದ ದೂರಿನಂತೆ ಆತನ ವಿರುದ್ಧ ಪೋಕ್ಸೋ ಪ್ರಕರಣ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Related news

error: Content is protected !!