Saturday, September 12, 2026
spot_imgspot_img
spot_imgspot_img

ಪುತ್ತೂರು: ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

- Advertisement -
- Advertisement -

ಪುತ್ತೂರು: ಬಾವಿ ಕಾಮಗಾರಿಗಾಗಿ ಮಣ್ಣು ಅಗೆಯುವ ಸಂದರ್ಭ ಮಣ್ಣಿನಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ ಘಟನೆ ಆರ್ಲಪದವು ಎಂಬಲ್ಲಿ ನಡೆದಿದೆ.

ಪಾರ್ಕಳ ಕಾಲನಿ ನಿವಾಸಿಗಳಾದ ರವಿ ಮತ್ತು ಬಾಬು ಮಣ್ಣಿನಡಿ ಸಿಲುಕಿಕೊಂಡ ಕಾರ್ಮಿಕರು.
ಪ್ರಸ್ತುತ ಮಣ್ಣಿನಡಿ ಸಿಲುಕಿದ ಕಾರ್ಮಿಕರಿಗಾಗಿ ಹುಡುಕಾಟ ಆರಂಭವಾಗಿದೆ. ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!