Sunday, June 14, 2026
spot_imgspot_img
spot_imgspot_img

ಪುತ್ತೂರು: ಹಿಂದೂ ಸಂಘಟನೆ ಕಾರ್ಯಕರ್ತ ಜೀವನ್ ಮಯ್ಯಾಳ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ಈಶ್ವರಮಂಗಲ ಸಮೀಪ ಮಯ್ಯಾಳ ನಿವಾಸಿ ಜೀವನ್ (23 ವರ್ಷ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜೀವನ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಕೆಲಸ ನಿರ್ವಹಿಸುತ್ತಿದ್ದು, ದೇಲಂಪಾಡಿ ಹಿಂದೂಐಕ್ಯ ವೇದಿಕೆ ಘಟಕದ ಸಕ್ರಿಯ ಕಾರ್ಯಕರ್ತರಾಗಿದ್ದರು.

ಮೃತರು ತಂದೆ ಮಹಾಲಿಂಗ ಪಾಟಾಳಿ, ತಾಯಿ ಬೇಬಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Related news

error: Content is protected !!