Monday, April 29, 2024
spot_imgspot_img
spot_imgspot_img

ಪುತ್ತೂರು: 31ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

- Advertisement -G L Acharya panikkar
- Advertisement -

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಕೂಟದ ಫಲಿತಾಂಶವು ಈ ಕೆಳಗಿನಂತಿದೆ….

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ
ಕನೆಹಲಗೆ: 06 ಜೊತೆ
ಅಡ್ಡಹಲಗೆ: 04 ಜೊತೆ
ಹಗ್ಗ ಹಿರಿಯ: 15 ಜೊತೆ
ನೇಗಿಲು ಹಿರಿಯ: 40 ಜೊತೆ
ಹಗ್ಗ ಕಿರಿಯ: 25 ಜೊತೆ
ನೇಗಿಲು ಕಿರಿಯ: 97 ಜೊತೆ
ಒಟ್ಟು ಕೋಣಗಳ ಸಂಖ್ಯೆ: 187 ಜೊತೆ

ಕನೆಹಲಗೆ:
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ನೂಜಿಪ್ಪಾಡಿ ಡಾ.ಪ್ರವೀಣ್ ಹೊಳ್ಳ “ಬಿ”
ಓಡಿಸಿದವರು: ಬಾರಾಡಿ ನತೀಶ್

ಹಗ್ಗ ಕಿರಿಯ:
ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ “ಬಿ”
ಓಡಿಸಿದವರು: ಭಟ್ಕಳ ಶಂಕ‌ರ್
ದ್ವಿತೀಯ: ನೂಜಿಪ್ಪಾಡಿ ಚಂದ್ರಶೇಖರ ಹೊಳ್ಳ “ಬಿ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ನೇಗಿಲು ಹಿರಿಯ:
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ “ಎ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ
ಓಡಿಸಿದವರು: ಮಾಳ ಆಧೀಶ್ ಪೂಜಾರಿ

ನೇಗಿಲು ಕಿರಿಯ: (ಸಮಾನ ಬಹುಮಾನ )
ಮುನಿಯಾಲ್ ಉದಯ ಕುಮಾರ್ ಶೆಟ್ಟಿ
ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್
ಉಡುಪಿ ಬ್ರಹ್ಮಗಿರಿ ಪ್ರಥಮ ಗಣನಾಥ ಹೆಗ್ಡೆ “ಬಿ”
ಓಡಿಸಿದವರು: ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ

- Advertisement -

Related news

error: Content is protected !!