Friday, April 19, 2024
spot_imgspot_img
spot_imgspot_img

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು!

- Advertisement -G L Acharya panikkar
- Advertisement -
driving

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.

ಮಾರುತಿ ರಿಟ್ಜ್ ಕಾರು ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!