Wednesday, June 17, 2026
spot_imgspot_img
spot_imgspot_img

ಪುತ್ತೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಕೊರೋನಾ ಪಾಸಿಟಿವ್!

- Advertisement -
- Advertisement -

ಪುತ್ತೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಎ.10 ರಂದು ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಅವರ ಸಂಪರ್ಕಕ್ಕೆ ಬಂದವರು ಕೂಡಲೇ ಕೊರೊನಾ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಮಾರ್ಚ್ 29 ರಂದು ಕೋಟಾ ಶ್ರೀನಿವಾಸ ಪೂಜಾರಿಯವರು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡು ‘ಜವಾಬ್ದಾರಿಯುತ ಎಲ್ಲಾ ನಾಗರಿಕರೂ ಈ ಅಭಿಯಾನದಲ್ಲಿ ಪಾಲ್ಗೊಂಡು, ದೇಶವನ್ನು ಕೊರೊನಾ ಮುಕ್ತ ರಾಷ್ಟ್ರವನ್ನಾಗಿಸಬೇಕೆಂದು ವಿನಂತಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದರು.

- Advertisement -

Related news

error: Content is protected !!