Monday, July 20, 2026
spot_imgspot_img
spot_imgspot_img

ಪುತ್ತೂರು: ಮತ್ತೊಂದು ಲವ್ ಜಿಹಾದ್..! ಬೆಂಗಳೂರಿನ ಮುಸ್ಲಿಂ ವ್ಯಕ್ತಿಯೊಂದಿಗೆ ಪುತ್ತೂರಿನ ಹಿಂದೂ ಯುವತಿಯ ವಿವಾಹ..!

- Advertisement -
- Advertisement -

ಪುತ್ತೂರು: ದಿನದಿಂದ ದಿನಕ್ಕೆ ಲವ್ ಜಿಹಾದ್ ಜಾಸ್ತಿಯಾಗುತ್ತಿದೆ. ಪ್ರೀತಿಯ ಸುಳಿಯಲ್ಲಿ ಸಿಲುಕಿದ ಹಿಂದೂ ಯುವತಿಯರು ಮದುವೆ ಬಳಿಕ ನರಕಯಾತನೆ ಅನುಭವಿಸುತ್ತಿದ್ದಾರೆ. ಆದರೂ ಸಹ ಯುವತಿಯರು ಬುದ್ಧಿ ಕಲಿಯುವಂತೆ ಕಾಣುತ್ತಿಲ್ಲ.

ಪುತ್ತೂರಿನ ಯುವತಿ ಬೆಂಗಳೂರಿನ ಯುವಕನನ್ನು ಮದುವೆಯಾದ ಘಟನೆ ನಡೆದಿದ್ದು ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ಮಂಗಳೂರು ಸ್ಫೋಟ ಪ್ರಕರಣ; ಶಾರಿಕ್‌ ಮನೆಗೆ ಪೊಲೀಸ್‌ ದಾಳಿ

ಇದನ್ನೂ ಓದಿ:

ವಿಟ್ಲ: ಗುಡ್ಡದಲ್ಲಿ ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಹೆಣ್ಣುಮಗಳು ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ಎಫ್‌ಐಆರ್ ದಾಖಲು – ದೂರಿನಲ್ಲಿ ಏನಿದೆ ಗೊತ್ತಾ..?

ಪುತ್ತೂರಿನ ಹಿಂದೂ ಯುವತಿಯೊಂದಿಗೆ ಬೆಂಗಳೂರಿನ ಮುಸ್ಲಿಂ ವ್ಯಕ್ತಿಯ ಮದುವೆ
ಪುತ್ತೂರಿನ ದರ್ಬೆ ನಿವಾಸಿ ಅಕ್ಷತಾ (34) ಎಂಬಾಕೆ ಬೆಂಗಳೂರಿನ ನ್ಯಾಣಪ್ಪನಹಳ್ಳಿ ನಿವಾಸಿ ಶೇಕ್ ಮಹಮ್ಮದ್ ಸಲೀಂ (44) ಎಂಬಾತನನ್ನು ನವೆಂಬರ್‍ 9ರಂದು ಮದುವೆಯಾಗಿದ್ದಾರೆ. ಈ ಬಗ್ಗೆ ಬೊಮ್ಮನಹಳ್ಳಿ ರಿಜಿಸ್ಟಾರ್‍ ಕೇಂದ್ರದಲ್ಲಿ ವಿವಾಹ ನೋಂದಣಿಯಾಗಿದೆ. ಸದ್ಯ ಈ ನೋಟಿಸ್ ಎಲ್ಲೆಡೆ ಹರಿದಾಡುತ್ತಿದ್ದು ವ್ಯಾಪಕ ವಿರೋಧ ವ್ಯಕ್ತವಾಗಿದೆ.

- Advertisement -

Related news

error: Content is protected !!