Sunday, June 29, 2025
spot_imgspot_img
spot_imgspot_img

ಪುತ್ತೂರು: ವಿಷ ಪದಾರ್ಥ ಸೇವಿಸಿ ವ್ಯಕ್ತಿ ಮೃತ್ಯು..!

- Advertisement -
- Advertisement -

ಪುತ್ತೂರು: ವಿಷ ಪದಾರ್ಥ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಇವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ನೈತ್ತಾಡಿ ಕಲ್ಲುಗುಡ್ಡೆ ಸೆಲೂನ್ ಮಾಲಕ ರತ್ನಾಕರ ಭಂಡಾರಿ ಎಂದು ಗುರುತಿಸಲಾಗಿದೆ.

ಆರ್ಯಾಪು ಗ್ರಾಮದ ಕಾರ್ಪಾಡಿ ನಿವಾಸಿಯಾಗಿರುವ ರತ್ನಾಕರ ಭಂಡಾರಿ ಅವರು ನೈತ್ತಾಡಿ ಕಲ್ಲುಗುಡ್ಡೆಯಲ್ಲಿ ಸೆಲೂನ್ ನಡೆಸುತ್ತಿದ್ದರು. ಸೆಲೂನಿಗೆ ಬಂದಿದ್ದ ಅವರು ವಿಷಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆಮೃತಪಟ್ಟಿದ್ದಾರೆ.

- Advertisement -

Related news

error: Content is protected !!