Thursday, June 4, 2026
spot_imgspot_img
spot_imgspot_img

ಪುತ್ತೂರು: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!

- Advertisement -
- Advertisement -

ಪುತ್ತೂರು: ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಕಬಕ ಸಮೀಪ ಓಜಾಲ ಎಂಬಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಕಬಕ ಸಮೀಪ ಓಜಾಲ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ.

ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರುಇವರು ಹಲವಾರು ವರ್ಷಗಳಿಂದ ಸೆಕೆಂಡ್ ಹ್ಯಾಂಡ್ ವಾಹನ ವ್ಯಾಪಾರ ನಡೆಸುತ್ತಿದ್ದು, ಪುತ್ತೂರಿನ ಜೆ.ಎಂ.ಕಟ್ಟಡದಲ್ಲಿ ಯುನೈನ್ ಆಟೋ ಲಿಂಕ್ಸ್ ಮಾಲಕರಾಗಿದ್ದರು.

- Advertisement -

Related news

error: Content is protected !!