Friday, May 17, 2024
spot_imgspot_img
spot_imgspot_img

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹುಟ್ಟುಹಬ್ಬದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಭಾಗಿ

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಮಧ್ಯರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಮ್ಮ 62 ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ, ಶುಭಾಶಯ ತಿಳಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತಿತರರು ಜತೆಗಿದ್ದರು.

- Advertisement -

Related news

error: Content is protected !!