Monday, May 6, 2024
spot_imgspot_img
spot_imgspot_img

ಪುತ್ತೂರು: ಅಶಕ್ತ ಮತದಾರರಿಗೆ ಅಂಬುಲೆನ್ಸ್ ವ್ಯವಸ್ಥೆ ಮಾಡಿದ ಪುತ್ತೂರಿನ ಶಾಸಕರು

- Advertisement -G L Acharya panikkar
- Advertisement -

ಪುತ್ತೂರು: ಅನಾರೋಗ್ಯದಿಂದ ಇರುವ ಮತ್ತು ಅಶಕ್ತ ಮತದಾರರಿಗೆ ಹಕ್ಕು ಚಲಾಯಿಸಲು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಅಂಬುಲೆನ್ಸ್ ವ್ಯವಸ್ಥೆ ಮಾಡಿದ್ದು ಅದರ‌ ಮೂಲಕ ಮತದಾರರನ್ನು ಕರೆದೊಯ್ಯಲಾಯಿತು.

ಬೂತ್ ಸಂಖ್ಯೆ 70 ರ ಸತ್ಯಮ್ಮ ಎಂಬ ಅನಾರೋಗ್ಯ ಪೀಡಿತ ಮಹಿಳೆಯನ್ನು ಅಂಬುಲೆನ್ಸ್ ಮೂಲಕ ಮತಗಟ್ಟೆಗೆ ಕರೆತಂದು ಮತ ಲಾಯಿಸಲಾಯಿತು.

- Advertisement -

Related news

error: Content is protected !!