Tuesday, June 16, 2026
spot_imgspot_img
spot_imgspot_img

ಪುತ್ತೂರು: ಆಳ್ವಾಸ್ ಪ್ರಗತಿ ಉದ್ಯೋಗ ಮೇಳ- ರೈ ಎಸ್ಟೇಟ್ ಎಜ್ಯುಕೇಶನಲ್ & ಎಜ್ಯುಕೇಶನಲ್ ಟ್ರಸ್ಟ್ ವತಿಯಿಂದ 750ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ..!

- Advertisement -
- Advertisement -

ಪುತ್ತೂರು: ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು 750 ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳನ್ನು ಉದ್ಯೋಗ ಮೇಳಕ್ಕೆ ಪಾಲ್ಗೊಳ್ಳಲು ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದ್ದು, ಇಂದು ಬೆಳಿಗ್ಗೆ ಅವರಿಗೆ ಶುಭಹಾರೈಸಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಶ್ರೀ ಸುದೇಶ್ ಶೆಟ್ಟಿ, ಪ್ರಮುಖರಾದ ಶ್ರೀ ಯೋಗೀಶ್ ಸಾಮಾನಿ, ಶ್ರೀ ನಿಹಾಲ್ ಶೆಟ್ಟಿ, ಶ್ರೀ ಶಿವಪ್ರಸಾದ್ ಶೆಟ್ಟಿ, ಶ್ರೀ ರಾಮಣ್ಣ ಪಿಲಿಂಜ ಹಾಗೂ ಸಿಬ್ಬಂದಿಗಳಾದ ಶ್ರೀ ಲಿಂಗಪ್ಪ, ಝುನೈದ್, ರಚನಾ ಉಪಸ್ಥಿತರಿದ್ದರು.

- Advertisement -

Related news

error: Content is protected !!