Friday, July 24, 2026
spot_imgspot_img
spot_imgspot_img

ಪುತ್ತೂರು: ಪ್ರತಿಷ್ಠಿತ ಬಹುರಾಜ್ಯ ಸಂಸ್ಥೆ ಕ್ಯಾಂಪ್ಕೋ ನೂತನ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ ಬಿಜೆಪಿ ಕಛೇರಿಗೆ ಭೇಟಿ

- Advertisement -
- Advertisement -

ಪುತ್ತೂರು: ಪ್ರತಿಷ್ಠಿತ ಬಹುರಾಜ್ಯ ಸಂಸ್ಥೆ ಕ್ಯಾಂಪ್ಕೋ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಆರ್ ಸತೀಶ್ಚಂದ್ರರವರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಮುರಳೀಕೃಷ್ಣ ಹಾಗೂ ಗಣೇಶ್ ರವರು ಉಪಸ್ಥಿತರಿದ್ದರು.

- Advertisement -

Related news

error: Content is protected !!