- Advertisement -
- Advertisement -


ಪುತ್ತೂರು : ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಹೂವಿನ ಹಾರ ಹಾಕಿ ರಘುಪತಿ ಭಟ್ ಅವರನ್ನು ಸ್ವಾಗತಿಸಿದರು. ಈ ವೇಳೆ ಪ್ರಮುಖರು ಉಪಸ್ಥಿತರಿದ್ದರು.
- Advertisement -