- Advertisement -
- Advertisement -




ರೈ ಎಸ್ಟೇಟ್ ಎಜ್ಯುಕೇಶನ್ & ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ದೀಪಾವಳಿಯ ಪ್ರಯುಕ್ತ ಅಶೋಕ ಜನಮನ 2024 ಕಾರ್ಯಕ್ರಮ ನವೆಂಬರ್ 2 ನೇ ಶನಿವಾರ ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಶೋಕ ಜನಮನ 2024 ಕಾರ್ಯಕ್ರಮದಲ್ಲಿ ವಸ್ತ್ರ ವಿತರಣೆ ಹಾಗೂ ಗೂಡುದೀಪ ಸ್ಪರ್ಧೆ ನಡೆಯಲಿದೆ. ಗೂಡು ದೀಪ ಸ್ಪರ್ಧೆಗೆ ಪ್ರಥಮ ಬಹುಮಾನ 10,000/- ನಗದು, ದ್ವಿತೀಯ ಬಹುಮಾನ 7500/- ನಗದು, ಹಾಗೂ ತೃತೀಯ ಬಹುಮಾನ 5,000/- ನಗದು ಘೋಷಿಸಲಾಗಿದೆ. ಈ ಸ್ಪರ್ಧೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- Advertisement -








