Friday, May 3, 2024
spot_imgspot_img
spot_imgspot_img

ಪುತ್ತೂರು: ಪಿಕಪ್ ವಾಹನ – ಬೈಕ್‌ ಡಿಕ್ಕಿ ; ಸವಾರ ಮೃತ್ಯು

- Advertisement -G L Acharya panikkar
- Advertisement -

ಪುತ್ತೂರು: ಪಿಕಪ್ ವಾಹನ ಹಾಗೂ ಬೈಕ್‌ ಪರಸ್ಪರ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರಿನ ಕಲ್ಲರ್ಪೆಯಲ್ಲಿ ನಡೆದಿದೆ.

ಸುಳ್ಯದ ಜಟ್ಟಿಪಳ್ಳ ನಿವಾಸಿ ನಾಗರಾಜ(53) ಮೃತ ವ್ಯಕ್ತಿ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!