Saturday, June 28, 2025
spot_imgspot_img
spot_imgspot_img

ಪುತ್ತೂರು: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ; ನಾಲ್ವರು ವಶಕ್ಕೆ

- Advertisement -
- Advertisement -
vtv vitla

ಪುತ್ತೂರು: ಕಬಕ ಗ್ರಾಮದ ಶೇವಿರೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿ ಕೋಳಿ ಅಂಕದಲ್ಲಿ ಭಾಗಿಯಾದ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಸನತ್ ಪೂಜಾರಿ, ಭರತ್ ಪೂಜಾರಿ, ರವಿ, ಅಭಿಜಿತ್‌ನನ್ನು ವಶಕ್ಕೆ ಪಡೆದು ಸ್ಥಳದಿಂದ ಎರಡು ಕೋಳಿಗಳನ್ನು , ಒಂದು ಕೋಳಿ ಬಾಳನ್ನು ಹಾಗೂ ರೂ 600/-ನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!