Saturday, June 6, 2026
spot_imgspot_img
spot_imgspot_img

ಪುತ್ತೂರು: ವಿದ್ಯುತ್ ಸ್ಪರ್ಶಗೊಂಡು ಆರ್ ಎಸ್ ಎಸ್ ಕಾರ್ಯಕರ್ತ ಮೃತ್ಯು

- Advertisement -
- Advertisement -

ಪುತ್ತೂರು: ವಿದ್ಯುತ್ ಕಂಬದಲ್ಲಿ ಇಂಟರ್ ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತ ಪದ್ಮನಾಭ ಎಂಬವರು ಮೃತಪಟ್ಟಿದ್ದಾರೆ.

ಪುತ್ತೂರು ಖಾಸಗಿ ಸಂಸ್ಥೆಯೊಂದರ ಅಡಿಯಲ್ಲಿ ಪುತ್ತೂರು ಮೀನು‌ ಮಾರುಕಟ್ಡೆಯ ಬಳಿ ಇಂಟರ್ ನೆಟ್ ಕೇಬಲ್ ಅಳವಡಿಸುವ ಕಾರ್ಯ‌ ನಡೆಸುತ್ತಿದ್ದ ವೇಳೆ ವಿದ್ಯುತ್ ಹರಿದು ಬೆಟ್ಟಂಪಾಡಿ ನಿವಾಸಿ ಪದ್ಮನಾಭ ಮೃತಪಟ್ಟಿದ್ದಾರೆ. ಇವರು ಆರ್ ಎಸ್ ಎಸ್ ನ ಸಕ್ರೀಯ ಕಾರ್ಯಕರ್ತರಾಗಿದ್ದರು.

- Advertisement -

Related news

error: Content is protected !!