- Advertisement -
- Advertisement -







ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ವತಿಯಿಂದ ಆರಾಧ್ಯಮೂರ್ತಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತ್ತು.

ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಹಿರಿಯರಾದ ಅಪ್ಪಯ್ಯ ಮಣಿಯಾಣಿ, ಚಂದ್ರಶೇಖರ್ ರಾವ್ ಬಪ್ಪಳಿಗೆ, ಎರಡು ಮಂಡಲಗಳ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಸೇರಿದಂತೆ ಹಲವಾರು ಮಂದಿ ಪಕ್ಷದ ಹಿರಿಯ ಪ್ರಮುಖರು, ಜಿಲ್ಲೆ ಮತ್ತು ಮಂಡಲದ ಪ್ರಮುಖರು, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರಗಳ ಪ್ರಮುಖರು, ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.
- Advertisement -








