Friday, May 23, 2025
spot_imgspot_img
spot_imgspot_img

ಅಪ್ರಾಪ್ತೆ ಗರ್ಭಿಣಿ- ಪೊಸ್ಕೋ ದಾಖಲು

- Advertisement -
- Advertisement -

ಪುತ್ತೂರು: ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಸಂಪ್ಯ ಪೊಲೀಸರು ಪೊಸ್ಕೋ ಪ್ರಕರಣ ದಾಖಲಿಸಿದ್ದಾರೆ.

ಬಡಗನ್ನೂರು ಗ್ರಾಮದ ಹರೀಶ್ ಎಂಬ ವ್ಯಕ್ತಿ ಅಪ್ರಾಪ್ತೆಯೊಬ್ಬಳನ್ನು ವಿವಾಹವಾಗುವುದಾಗಿ ನಂಬಿಸಿ ಆಕೆಯ ಮೇಲೆ ಬಲತ್ಕಾರ ಎಸಗಿದ್ದು, ಇದೀಗ ಆಕೆ ಗರ್ಭಿಣಿಯಾದ ಹಿನ್ನೆಲೆಯಲ್ಲಿ ಅಪ್ರಾಪ್ತೆಯ ತಾಯಿ ಮತ್ತು ಆಶಾ ಕಾಯಕರ್ತೆಯವರು ನೀಡಿದ ದೂರಿನಂತೆ ಪೊಲೀಸರು ಹರೀಶ್ ವಿರುದ್ದ ಪೊಸ್ಕೋ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!