Tuesday, May 7, 2024
spot_imgspot_img
spot_imgspot_img

ಪುತ್ತೂರು: ಸರಣಿ ಅಪಘಾತ; ದ್ವಿಚಕ್ರ ಸವಾರನಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -

ಪುತ್ತೂರು: ಆಟೋ ರಿಕ್ಷಾ, ಕಾರು ಹಾಗೂ ಆಕ್ಟೀವಾ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಆಕ್ಟೀವಾ ಚರಂಡಿಗೆ ಬಿದ್ದಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ.

- Advertisement -

Related news

error: Content is protected !!