Wednesday, April 23, 2025
spot_imgspot_img
spot_imgspot_img

ಪುತ್ತೂರು: ರಾತ್ರಿ ವೇಳೆ ಹಲವು ಅಂಗಡಿಗಳಿಗೆ ನುಗ್ಗಿ ಬೀಗ ಮುರಿದು ಕಳ್ಳತನ..!

- Advertisement -
- Advertisement -

ಪುತ್ತೂರು: ಹಲವು ಅಂಗಡಿಗಳಿಗೆ ರಾತ್ರಿ ಕಳ್ಳರು ನುಗ್ಗಿ ನಗದು ಕಳವು ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿಯ ಮೆಡಿಕಲ್, ಸೆಲೂನ್ ಮತ್ತು ಪಕ್ಕದ ಕಟ್ಟಡದಲ್ಲಿರುವ ಕ್ಲಿನಿಕ್ ಮತ್ತು ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಕಳವು ಮಾಡಿರುವ ಬಗ್ಗೆ ಫೆ.24 ರಂದು ನಡೆದಿದೆ.

ಸೆಲೂನ್ ನಿಂದ ರೂ. 15000 ರೂ. ಹಣ ಕಳವು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದು, ತನಿಖೆ ನಡೆಯುತ್ತಿದೆ.

- Advertisement -

Related news

error: Content is protected !!