Wednesday, May 8, 2024
spot_imgspot_img
spot_imgspot_img

ಪುತ್ತೂರು: ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲಾ ವಿದ್ಯಾರ್ಥಿಗಳು ಪ್ರಥಮ

- Advertisement -G L Acharya panikkar
- Advertisement -

ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಆಯಿಷತ್ ಹಿಬಾ, ಮತ್ತು ನಿರೀಕ್ಷಾ H ಶೆಟ್ಟಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ವೈಗಾ ಎಂ, ರಾಷ್ಟ್ರ ಮಟ್ಟದಲ್ಲಿ ಆಡಲಿದ್ದಾರೆ. ಶಾಲಾ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ರವರು ಮಕ್ಕಳಿಗೆ ತರಬೇತಿಯನ್ನು ನೀಡಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಸೆಲಿನ್ ಪೇತ್ರಾ ರವರು ಮಕ್ಕಳಿಗೆ ಶುಭಹಾರೈಸಿದರು.

- Advertisement -

Related news

error: Content is protected !!