Saturday, July 25, 2026
spot_imgspot_img
spot_imgspot_img

ಪುತ್ತೂರು: ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸ್ವರೂಪ್ ಕೃಷ್ಣ ಪ್ರಥಮ ಸ್ಥಾನ, ರಿಶೋನ್ ಲಸ್ರಾದೋ ದ್ವಿತೀಯ ಸ್ಥಾನ

- Advertisement -
- Advertisement -

ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಆಗಸ್ಟ್ 5ರಂದು ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಸ್ವರೂಪ್ ಕೃಷ್ಣ ಪ್ರಥಮ ಸ್ಥಾನ ಹಾಗೂ 9ನೇ ತರಗತಿಯ ರಿಶೋನ್ ಲಸ್ರಾದೋ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

This image has an empty alt attribute; its file name is puttur-7-111.jpg

ಸ್ವರೂಪ್ ಕೃಷ್ಣ ರವರು ಕೃಷ್ಣ ಗೌಡ. ಕೆ ರಾಧಿಕಾ ಎಲೆಕ್ಟ್ರಿಕಲ್ಸ್‌ ಪುತ್ತೂರು ಮತ್ತು ಸೌಮ್ಯ ರವರ ಪುತ್ರನಾಗಿದ್ದು ಶಿವಪ್ರಸಾದ್ ರವರ ಶಿಷ್ಯರಾಗಿರುತ್ತಾರೆ.

ರಿಶೋನ್ ಲಸ್ರಾದೋ ರವರು ರೋಶನ್ ಲಾಸ್ತಾದೋ ಮತ್ತು ಸುಶಾಂತಿ ರವರ ಪುತ್ರನಾಗಿದ್ದು, ಸೆನ್ಸಾಯಿ ಮಾಧವ ಅಳಿಕೆ ಮತ್ತು ರೋಹಿತ್ ಎಸ್.ಎನ್ ರವರ ಶಿಶ್ಯರಾಗಿರುತ್ತಾರೆ.

ಶಾಲೆಯ ದೈಹಿಕ ಶಿಕ್ಷಕ ಹರೀಶ್ ಹಾಗೂ ಮುಖ್ಯೋಪಾಧ್ಯಾಯಿನಿ ಭಗಿನಿ ಶಾಂತಿ ಆಗ್ನೆಸ್ ಬಿ.ಎಸ್ ರವರು ಮಾರ್ಗದರ್ಶನ ನೀಡಿರುತ್ತಾರೆ.

- Advertisement -

Related news

error: Content is protected !!