Saturday, June 6, 2026
spot_imgspot_img
spot_imgspot_img

ಪುತ್ತೂರು: ನಗರಸಭಾ ಸದಸ್ಯನ ಬೈಕ್ ಮೊಬೈಲ್ ಪಾಣೆಮಂಗಳೂರು ಸೇತುವೆ ಬಳಿ ಪತ್ತೆ..!

- Advertisement -
- Advertisement -

ಪುತ್ತೂರು: ನಗರಸಭಾ ಸದಸ್ಯರೋರ್ವರು ಪಾಣೆಮಂಗಳೂರು ಹಳೆ ಸೇತುವೆ ಬಳಿ ಬೈಕ್‌ ಮೊಬೈಲ್ ಬಿಟ್ಟು ಹೋಗಿರುವ ಬಗ್ಗೆ ವರದಿಯಾಗಿದೆ.

ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಬೈಕ್ ಶರ್ಟ್ ಕನ್ನಡಕ ಮೊಬೈಲ್‌ ಪಾಣೆಮಂಗಳೂರು ಹಳೆ ಸೇತುವೆ ಬಳಿ ಪತ್ತೆಯಾಗಿದೆ.

ಸದ್ಯ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!