Friday, June 19, 2026
spot_imgspot_img
spot_imgspot_img

ಪುತ್ತೂರು: ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

- Advertisement -
- Advertisement -

ಪುತ್ತೂರು: ಅಪರಿಚಿತ ವ್ಯಕ್ತಿಯೋರ್ವರ ಶವ ರೋಟರಿಪುರ ಸಾಮೆತ್ತಡ್ಕ ನಡುವೆ ಇರುವ ತೋಡಿನಲ್ಲಿ ಪತ್ತೆಯಾದ ಘಟನೆ ನಡೆದಿದೆ.

ತೋಡಿನ ಸಮೀಪ ಸ್ಥಳೀಯ ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕೊಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಪುತ್ತೂರರು ನಗರ ಪೊಲೀಸರು ಭೇಡಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!