Tuesday, September 22, 2026
spot_imgspot_img
spot_imgspot_img

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

- Advertisement -
- Advertisement -

ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಬೈಪಾಸ್‌‌ ರಸ್ತೆಯಲ್ಲಿ ನಡೆದಿದೆ.

ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕಾರ್ಪಿಯೋ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಗುದ್ದಿದ್ದು ಘಟನನೆಯ ಪರಿಣಾಮ ವಿದ್ಯುತ್‌ ಕಂಬ ತುಂಡಾಗಿದ್ದು ಕಾರಿಗೂ ಹಾನಿಯಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್‌‌ ಪೊಲೀಸರು ತೆರಳಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!