Friday, May 23, 2025
spot_imgspot_img
spot_imgspot_img

ಪುತ್ತೂರು: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಲಾರಿ ಪಲ್ಟಿ..!

- Advertisement -
- Advertisement -

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.

ಘಟನೆ ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಕ್ಕೆ ಮತ್ತು ಲಾರಿಗೆ ಹಾನಿ ಉಂಟಾಗಿದೆ. ಈ ಬಗ್ಗೆ ಸ್ಥಳೀಯ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!