Wednesday, July 22, 2026
spot_imgspot_img
spot_imgspot_img

ಪುತ್ತೂರು: ವಿಧಾನ ಸಭಾ ಸ್ಪೀಕರ್ ಯು. ಟಿ ಖಾದರ್ ರವರಿಗೆ ಸನ್ಮಾನ

- Advertisement -
- Advertisement -

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಮತ್ತು ಮೋರ್ಲ ಕುಟುಂಬಿಕರ ಸಹಯೋಗದಲ್ಲಿ ಶ್ರೀ ಚಂದ್ರಹಾಸ ಶೆಟ್ಟಿ ಮೋರ್ಲರವರ ಸ್ವಗ್ರಹದಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರನ್ನು ಶಾಲು, ಪೇಟ, ಹಾರದೊಂದಿಗೆ ಸ್ಮರಣೆಕೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಚಂದ್ರಹಾಸ ಶೆಟ್ಟಿ ಮೋರ್ಲ, ಜಯಶ್ರೀ ಸಿ ಶೆಟ್ಟಿ, ರತ್ನಾಕರ ಶೆಟ್ಟಿ ಮೋರ್ಲ, ಮುರಳಿಧರ ಶೆಟ್ಟಿ ಮೋರ್ಲ, ಶೈಲಜಾ ಶೆಟ್ಟಿ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷೆ ಮಲ್ಲಿಕಾ ಜೆ ರೈ ಗುಂಡ್ಯಡ್ಕ ಹಾಗೂ ಇತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!