Friday, June 5, 2026
spot_imgspot_img
spot_imgspot_img

ಪುತ್ತೂರು: ದ್ವಿಚಕ್ರ ವಾಹನ ಪಲ್ಟಿ; ಸವಾರನಿಗೆ ಗಾಯ..!

- Advertisement -
- Advertisement -

ಪುತ್ತೂರು: ದ್ವಿಚಕ್ರ ವಾಹನ ಪಲ್ಟಿಯಾಗಿ ಸವಾರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಸೊರಕೆ ಸಮೀಪದ ಕಟ್ಟತ್ತಡ್ಕ ಎಂಬಲ್ಲಿ ಇಂದು ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಶಬೀಬ್ ಎಂದು ಗುರುತಿಸಲಾಗಿದೆ.

ಕಡಬದ ಶಬೀಬ್ ಎಂಬವರು ಚಲಾಯಿಸುತ್ತಿದ್ದ ಮ್ಯಾಸ್ಟ್ರೋ ದ್ವಿಚಕ್ರ ವಾಹನ ಕಟ್ಟತ್ತಡ್ಕ ತಿರುವಿನಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಪೆ ರಿಕ್ಷಾಕ್ಕೆ ಸೈಡ್ ಕೊಡುವ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ದ್ವಿಚಕ್ರ ವಾಹನ ಸವಾರ ಶಬೀಬ್ ಕಡಬ ಅವರ ಮುಖ ಹಾಗೂ ಕಾಲಿಗೆ ಗಾಯವಾಗಿದೆ. ದ್ವಿಚಕ್ರ ವಾಹನದ ಮುಂಭಾಗ ನಜ್ಜುಗುಜ್ಜಾಗಿದ್ದು ಅಪಾರ ನಷ್ಟ ಸಂಭವಿಸಿದೆ

- Advertisement -

Related news

error: Content is protected !!