Sunday, June 14, 2026
spot_imgspot_img
spot_imgspot_img

ಪುತ್ತೂರು: ಅವಿವಾಹಿತ ಮಹಿಳೆ ನಾಪತ್ತೆ!!

- Advertisement -
- Advertisement -

ಪುತ್ತೂರು: ಅವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಪುತ್ತೂರು ನಗರದ ಹೊರವಲಯದಲ್ಲಿರುವ ಸಾಲ್ಮರದಲ್ಲಿ ನಡೆದಿದೆ.

ನಗರದ ಪರ್ಲಡ್ಕ ಎಂಬಲ್ಲಿ ವಾಸವಾಗಿದ್ದ ಅವಿವಾಹಿತ ಮಹಿಳೆ ಶಾರದಾ (55) ನಾಪತ್ತೆಯಾದವರು. ಶಾರದಾ ಕಳೆದ ಕೆಲ ಸಮಯಗಳಿಂದ ಸಾಲ್ಮರದಲ್ಲಿರುವ ಸಹೋದರಿ ಪುಷ್ಪಲತಾ ಎಂಬವರೊಂದಿಗೆ ವಾಸವಾಗಿದ್ದರು. ಸೋಮವಾರ ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ಹೋಗಿದ್ದ ಅವರು ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!