- Advertisement -
- Advertisement -



ಪುತ್ತೂರು: ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾದ ಘಟನೆ ತಾಲೂಕಿನ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ(35) ಎಂದು ಗರುತಿಸಲಾಗಿದೆ.
ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೋಲಿಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಸ್ಥಳೀಯರು ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದು, ಪೋಲಿಸರ ತನಿಖೆಯ ಬಳಿಕವಷ್ಟೇ ನಿಖರ ಮಾಹಿತಿ ತಿಳಿಯಬೇಕಾಗಿದೆ.
- Advertisement -








