Friday, June 5, 2026
spot_imgspot_img
spot_imgspot_img

ಪುತ್ತೂರು: ಬೈಕ್ ಮತ್ತು ಓಮ್ನಿ ಕಾರು ನಡುವೆ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ ಸವಾರ!

- Advertisement -
- Advertisement -

ಪುತ್ತೂರು: ಬನ್ನೂರು ಜಂಕ್ಷನ್ ನಲ್ಲಿ ಬೈಕ್ ಮತ್ತು ಓಮ್ನಿ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಗಂಭೀರ ಗಾಯಗೊಂಡ ಯುವಕನನ್ನು ಬೆಳ್ಳಿಪ್ಪಾಡಿ ಗ್ರಾಮದ ರಂಗರ ಹಿತ್ತಿಲು ನಿವಾಸಿ ಧನಂಜಯ ಗೌಡ (25) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಯುವಕ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!