Saturday, May 11, 2024
spot_imgspot_img
spot_imgspot_img

ಪುತ್ತೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಗರ್ಭಾವತಿಯನ್ನಾಗಿಸಿದ ಪ್ರಕರಣ; FIR ದಾಖಲು!

- Advertisement -G L Acharya panikkar
- Advertisement -

ಪುತ್ತೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಾಡೂರು ಗ್ರಾಮದ ಯುವಕನೋರ್ವನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿ ಯುವಕ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಆಕೆ ಗರ್ಭವತಿಯಾಗಿದ್ದ ಈ ಕುರಿತು ಅಪ್ರಾಪ್ತೆಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯ ವಿರುದ್ಧ ಪೊಕ್ಸೋ ಕಾಯ್ದೆಯಡಿ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!