Friday, April 26, 2024
spot_imgspot_img
spot_imgspot_img

ಪುತ್ತೂರು: ಬೃಹತ್ ಗಾತ್ರದ ಮರ ಉರುಳಿ ರಸ್ತೆ ಸಂಚಾರ ಸ್ಥಗಿತ!

- Advertisement -G L Acharya panikkar
- Advertisement -

ಪುತ್ತೂರು: ಬೃಹತ್ ಗಾತ್ರದ ಆಲದ ಮರವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ಕೋಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಇಂದು ಬೆಳಗ್ಗೆ ನಡೆದಿದೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಮರ ಉರುಳಿ ಬಿದ್ದು ಪುತ್ತೂರು-ಉಪ್ಪಿನಂಗಡಿ ಸಂಚಾರ ಸ್ಥಗಿತಗೊಂಡಿದೆ.‌ ಈ ಬಗ್ಗೆ ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಸದಸ್ಯರು ಸಾರ್ವಜನಿಕರ ಸಹಕಾರದೊಂದಿಗೆ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!