Monday, November 2, 2026
spot_imgspot_img
spot_imgspot_img

ಕತಾರ್‌: ಸೇನಾ ಹೆಲಿಕಾಪ್ಟರ್ ಪತನ- 6 ಮಂದಿ ಮೃತ್ಯು, ಓರ್ವ ನಾಪತ್ತೆ!

- Advertisement -
- Advertisement -

ಕತಾರ್: ತಾಂತ್ರಿಕ ದೋಷದಿಂದ ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಹೆಲಿಕಾಪ್ಟರ್ ಪತನಗೊಂಡು 6 ಮಂದಿ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿರುವ ಘಟನೆ ಕತಾರ್‌ನ ಪ್ರಾದೇಶಿಕ ಜಲಪ್ರದೇಶದಲ್ಲಿ ನಡೆದಿದೆ.

ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ಹೆಲಿಕಾಪ್ಟರ್‌ನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ನಾಪತ್ತೆಯಾಗಿರುವ ಓರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂಬುದಾಗಿ ಕತಾರ್ ರಕ್ಷಣಾ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಆಂತರಿಕ ಸಚಿವಾಲಯ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!