Tuesday, July 21, 2026
spot_imgspot_img
spot_imgspot_img

ಕಟಾರ ಹೊಳೆಯಲ್ಲಿ ಸ್ನಾನಕ್ಕೆ ಇಳಿದ ವಿದ್ಯಾರ್ಥಿ ನೀರುಪಾಲು; ಮೃತದೇಹ ಪತ್ತೆ

- Advertisement -
- Advertisement -


ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಹೊಳೆಯಲ್ಲಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಪುತ್ತೂರಿನ Vivekananda College of Pharmacy ದ್ವಿತೀಯ ವರ್ಷದ ವಿದ್ಯಾರ್ಥಿ ಕಿರಣ್ ಎಂದು ಗುರುತಿಸಲಾಗಿದೆ.
ಗದಗ ಮೂಲದವರಾಗಿರುವ ಕಿರಣ್, ಕಲ್ಲಡ್ಕದಲ್ಲಿ ವಾಸವಿದ್ದುಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಹೊಳೆಗೆ ಇಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಮೃತದೇಹವನ್ನು ಪತ್ತೆ ಹಚ್ಚಲಾಗಿದೆ.

- Advertisement -

Related news

error: Content is protected !!