Friday, April 26, 2024
spot_imgspot_img
spot_imgspot_img

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

- Advertisement -G L Acharya panikkar
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.

ಹೈಕೋರ್ಟ್ ನಟಿ ರಾಗಿಣಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ರಾಗಿಣಿ ಪರ ವಕೀಲರಾದ ಶಾಹಿಲ್ ಭಾಲೈಕ್, ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಸೋಮವಾರಕ್ಕೆ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿದೆ.

ಸಿಸಿಬಿ ಪರ ಸುಪ್ರೀಂಕೋರ್ಟ್ ತುಷಾರ್ ಮಹೆತಾ ಅವರು ವಾದ ಮಂಡಿಸಿದ್ದು. ಹೈಕೋರ್ಟ್ ನಲ್ಲಿ ಉಲ್ಲೇಖಿಸಿದ್ದ ಅಂಶಗಳನ್ನೇ ಪುನಃ ಪ್ರಸ್ತಾಪಿಸಿ ಅರ್ಜಿ ಸಲ್ಲಿಕೆ ಮಾಡಿದ್ದರು. ರಾಗಿಣಿ ವಿರುದ್ಧ ಎನ್ ಡಿಪಿಎಸ್ ಆಕ್ಟ್ 27 ಎಅಡಿ ಪ್ರಕರಣ ದಾಖಲಾಗಿದ್ದು ಯಾವುದೇ ಕಾರಣ ಜಾಮೀನು ನೀಡಬಾರದು ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.

- Advertisement -

Related news

error: Content is protected !!