Saturday, April 20, 2024
spot_imgspot_img
spot_imgspot_img

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಆರೋಪ: ನಟಿ ರಾಗಿಣಿ ದ್ವಿವೇದಿಗೆ ನೋಟೀಸ್ ನೀಡಿದ ಸಿಸಿಬಿ ಪೋಲಿಸ್.

- Advertisement -G L Acharya panikkar
- Advertisement -

ಬೆಂಗಳೂರು: ಡ್ರಗ್ಸ್​ ಮಾಫಿಯಾ ಪ್ರಕರಣ ಸಂಬಂಧ ಸ್ಯಾಂಡಲ್​ವುಡ್​ ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ಪೊಲೀಸ್​ ನೋಟಿಸ್​ ಕೊಟ್ಟಿದ್ದು, ಗುರುವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಸ್ಯಾಂಡಲ್​ವುಡ್​ನ ಹಲವರು ನಟ-ನಟಿಯರು ಡ್ರಗ್ಸ್​ ಜಾಲದಲ್ಲಿ ಭಾಗಿಯಾಗಿದ್ದಾರೆ ಎಂಬ ಸುದ್ದಿ ಯಾಗಿತ್ತು. ಡ್ರಗ್ಸ್​ ದಂಧೆಯಲ್ಲಿ ತೊಡಗಿರುವ ಆರೋಪದ ಮೇರೆಗೆ ನಟಿ ರಾಗಿಣಿ ಆಪ್ತ, ಜಯನಗರದ ಆರ್​ಟಿಒ ಕಚೇರಿಯ ದ್ವೀತಿಯ ದರ್ಜೆ ಸಹಾಯಕ ರವಿಶಂಕರ್​ನನ್ನು ಬುಧವಾರ ವಶಕ್ಕೆ ಪಡೆದು ಜಂಟಿ ಪೊಲೀಸ್​ ಆಯುಕ್ತ ಸಂದೀಪ್​ ಪಾಟೀಲ್​ ಮತ್ತು ಡಿಸಿಪಿ ಕೆ.ಪಿ. ರವಿಕುಮಾರ್​ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

- Advertisement -

Related news

error: Content is protected !!