Monday, July 7, 2025
spot_imgspot_img
spot_imgspot_img

ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್’ವುಡ್ ಡ್ರಗ್ಸ್ ಮಾಫಿಯಾ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಸೇರಿದಂತೆ 5 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆಯಾಗಿದೆ.


ನಟಿ ರಾಗಿಣಿ, ಶಿವಪ್ರಕಾಶ್, ವಿನಯ್ ಕುಮಾರ್, ವೈಭವ್ ಶೆಟ್ಟಿ ಮತ್ತು ರಾಹುಲ್ ಅವರ ಜಾಮೀನು ಅರ್ಜಿಯನ್ನು ಸೆ.16 ಕ್ಕೆ ಮುಂದೂಡಿ ಎನ್’ಡಿಪಿಎಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

- Advertisement -

Related news

error: Content is protected !!