Monday, June 15, 2026
spot_imgspot_img
spot_imgspot_img

ಉಸಿರಾಟದ ತೊಂದರೆ,ನಟಿ ರಾಗಿಣಿ ಆಸ್ಪತ್ರೆಗೆ ಶಿಫ್ಟ್!

- Advertisement -
- Advertisement -

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಟಿ ರಾಗಿಣಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.


ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಅವರಿಗೆ ಬುಧವಾರ ತಡರಾತ್ರಿ ಉಸಿರಾಟ, ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Related news

error: Content is protected !!