Saturday, April 27, 2024
spot_imgspot_img
spot_imgspot_img

ನಟಿ ರಾಗಿಣಿ ದ್ವಿವೇದಿ ಮತ್ತೆ 5 ದಿನ ಸಿಸಿಬಿ ವಶಕ್ಕೆ.

- Advertisement -G L Acharya panikkar
- Advertisement -

ಬೆಂಗಳೂರು:  ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ ಐದು ದಿನ ಸಿಸಿಬಿ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.ಡ್ರಗ್ಸ್​ ಮಾಫಿಯಾದಲ್ಲಿ ಕನ್ನಡ ಸಿನಿಮಾ ನಟ-ನಟಿಯರಿಗೆ ನಂಟಿದೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಪಟ್ಟಿರುವ ರಾಗಿಣಿಯನ್ನು ಸೆ.11ರವರೆಗೂ ಸಿಸಿಬಿ ವಶಕ್ಕೆ ಪಡೆಯುವಂತೆ 1ನೇ ಎಸಿಎಂಎಂ ಕೋರ್ಟಿನ ನ್ಯಾಯಾಧೀಶ ಜಗದೀಶ್​ ಆದೇಶಿಸಿದ್ದಾರೆ.

ಮೂರು ದಿನವಾದರೂ ತನಿಖೆಗೆ ಸಹಕರಿಸದ ರಾಗಿಣಿಯನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಸಿಸಿಬಿ ಮನವಿ ಮಾಡಿತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಐದು ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ರಾಗಿಣಿಯನ್ನು ಪಡೆಯುವಂತೆ ಆದೇಶಿಸಿದರು.

- Advertisement -

Related news

error: Content is protected !!