Monday, June 30, 2025
spot_imgspot_img
spot_imgspot_img

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೂನ್ 29 ರಂದು ಮಣಿಪುರಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಮುಗಿಲೆದ್ದ ನಂತರ ವಿರೋಧ ಪಕ್ಷದ ಪ್ರಮುಖ ನಾಯಕನೋರ್ವನ ನೀಡುತ್ತಿವ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಪದಚ್ಯುತಗೊಳಿಸುವಂತೆ ಕಾಂಗ್ರೆಸ್ ನಿರಂತರ ಬೇಡಿಕೆಗಳ ನಡುವೆಯೇ ಈ ಭೇಟಿ ಮಹತ್ವ ಪಡೆದಿದೆ.

  ಮಣಿಪುರ ಭೇಟಿಯ ಸಮಯದಲ್ಲಿ ಇಂಫಾಲ್ ಮತ್ತು ಚುರಚಂದಪುರದ ಪರಿಹಾರ ಶಿಬಿರಗಳಿಗೆ ಭೇಟಿ ನೀಡುತ್ತಾರೆ ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!